ಕೊಪ್ಪಳ: ಗಂಗಾವತಿ ತಾಲ್ಲೂಕಿನ ಆನೆಗೊಂದಿ ಭಾಗದಲ್ಲಿ ಉಪಟಳ ನೀಡುತ್ತಿದ್ದ ಚಿರತೆ ಸೆರೆ ಸಿಕ್ಕಿದೆ.
1.5 ವರ್ಷದ ಹೆಣ್ಣು ಚಿರತೆ ಇಬ್ಬರನ್ನು ಗಾಯಗೊಳಿಸಿತ್ತು. ಆನೆಗೊಂದಿ ಬಳಿಯ ವಾಲಿಕಿಲ್ಲಾ ಮ್ಯಾಗೋಟದ ಆದಿಶಕ್ತಿ ದೇವಾಲಯದ ಗೋಶಾಲೆ ಬಳಿ ಇಟ್ಟಿದ್ದ ಬೋನಿಗೆ ಸೆರೆ ಸಿಕ್ಕಿದೆ.
ಈಚೆಗೆ ಇಬ್ಬರ ಮೇಲೆ ದಾಳಿ ನಡೆಸಿ ಭಯ ಮೂಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.