ADVERTISEMENT

ಕೋವಿಡ್–19 ಲಾಕ್‌ಡೌನ್ | ಸಂಕಷ್ಟಕ್ಕೆ ಸಿಲುಕಿದ 100 ಲಾರಿ ಚಾಲಕರು

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2020, 14:25 IST
Last Updated 28 ಮಾರ್ಚ್ 2020, 14:25 IST

ಕೊಪ್ಪಳ ಜಿಲ್ಲೆಯಲ್ಲಿ ಹಾದು ಹೋಗಿರುವ ಎರಡು ರಾಜ್ಯ ಹೆದ್ದಾರಿಗಳಲ್ಲಿ 100ಕ್ಕೂ ಹೆಚ್ಚು ಟ್ರಕ್‌ ಚಾಲಕರು ಮತ್ತು ಕ್ಲೀನರ್ ಅತಂತ್ರರಾಗಿದ್ದು, ತಮ್ಮ ರಾಜ್ಯಗಳಿಗೆ ಕಳುಹಿಸಿಕೊಡುವಂತೆ ಮನವಿ ಮಾಡಿದ ವಿಡಿಯೋಗಳು ವಾಟ್ಸ್‌ ಮೂಲಕ ಬಂದಿದ್ದು, ಜಿಲ್ಲಾಡಳಿತ ಅಂತವರ ಸುರಕ್ಷತೆ ದೃಷ್ಟಿಯಿಂದ ನಿಗಾ ವಹಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.