
ಪ್ರಜಾವಾಣಿ ವಾರ್ತೆಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮ, ಕೊಪ್ಪಳ ಬಹದ್ದೂರ್ ಬಂಡಾ ಸೇವಾ ಟ್ರಸ್ಟ್ ಹಾಗೂ ಅಖಿಲ ಕರ್ನಾಟಕ ಬಂಜಾರ ಧರ್ಮಗುರುಗಳ ಮಹಾಸಭಾ ಸಹಯೋಗದಲ್ಲಿ ಸೋಮವಾರ ರಾತ್ರಿ ಬಹದ್ದೂರಬಂಡಿ ಗ್ರಾಮದಲ್ಲಿ ರಾಷ್ಟ್ರೀಯ ಹೋಳಿ ಉತ್ಸವ ಜರುಗಿತು. ರಾಜ್ಯದ ವಿವಿಧ ಜಿಲ್ಲೆಗಳು, ಮಹಾರಾಷ್ಟ್ರ, ಹೈದರಾಬಾದ್ ಹಾಗೂ ಇತರ ರಾಜ್ಯಗಳಿಂದ ಬಂಜಾರ ಸಮುದಾಯದ ಜನ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.