ಕೊಪ್ಪಳ: ಇಲ್ಲಿನ ಜೆಸ್ಕಾಂ ಉಪ ವಿಭಾಗ ವ್ಯಾಪ್ತಿಯ 110 ಕೆ.ವಿ ಎಂ.ಯು.ಎಸ್.ಎಸ್ ಕೊಪ್ಪಳ ಸ್ಟೇಷನ್‌ನ ನಿರ್ವಹಣೆ ಕಾಮಗಾರಿ ನಡೆಯಲಿರುವ ಕಾರಣ ಜು. 20ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5ರ ತನಕ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಬನ್ನಿಕಟ್ಟಿ ಏರಿಯಾ, ಗದಗ ರಸ್ತೆ, ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ, ಅಮೀನಪುರ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಜೆಸ್ಕಾಂ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.