ADVERTISEMENT

ಇಂಗ್ಲಿಷ್ ಮಾಧ್ಯಮ: ವಿದ್ಯಾರ್ಥಿಗಳ ಸಾಧನೆ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2021, 2:30 IST
Last Updated 11 ಆಗಸ್ಟ್ 2021, 2:30 IST

ಯಲಬುರ್ಗಾ: ಇಲ್ಲಿನ ಸಿದ್ಧರಾಮೇಶ್ವರ ಇಂಗ್ಲಿಷ್‌ ಮಾಧ್ಯಮ ಪ್ರೌಢ ಶಾಲೆಯಲ್ಲಿ ತೃಷಾಲ್ ಪ್ರಸನ್ನ ರೇಣುಕ ಹಿರೇಮಠ ಶೇ 94.08, ಸೃಜನಾ ವಾಗೀಶಪಂಡಿತ ಹಿರೇಮಠ ಶೇ 86.56 ಅಂಕಗಳನ್ನು ಪಡೆದುಕೊಂಡಿದ್ದಾರೆ ಎಂದು ಮುಖ್ಯ ಶಿಕ್ಷಕ ಎಸ್.ಡಿ. ಅಪ್ಪಾಜಿಯವರು ಪ್ರಕಟಣೆಯಲ್ಲಿತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.