ಕುಕನೂರು: ನಿಯಮದ ಪ್ರಕಾರ ಕಾಮಗಾರಿ ನಡೆಸಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.
ಇಲ್ಲಿನ ಮಹಮಾಯಿ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಕಾಮಗಾರಿ ವೀಕ್ಷಿಸಿ ಅವರು ಮಾತನಾಡಿದ ಅವರು,‘ಸರ್ಕಾರದ ಯೋಜನೆಗಳನ್ನು ಪ್ರಾಮಾಣಿಕತೆಯಿಂದ ಅನುಷ್ಠಾನ ಮಾಡಬೇಕು ಎಂದರು. ಜಿ.ಪಂ ಸಿಇಒ ಫೌಜಿಯಾ ತರನ್ನುಮ್, ತಹಶೀಲ್ದಾರ್ ಕಿರಣಕುಮಾರ್ ಕುಲಕರ್ಣಿ, ತಾ.ಪಂ ಇಒ ಸೋಮಶೇಖರ್ ಬಿರಾದಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.