ಗಂಗಾವತಿ: ತಾಲ್ಲೂಕಿನ ವಡ್ಡರಹಟ್ಟಿ ಗ್ರಾಮದ ವೆಂಕಟೇಶ್ವರ ಕಾಲೊನಿಯಲ್ಲಿ ಭಾನುವಾರು ಎರಡು ಮನೆಗಳಲ್ಲಿ ಕಳ್ಳತನ ನಡೆದಿದೆ.
85 ಗ್ರಾಂ ಬಂಗಾರ ಹಾಗೂ ₹20 ಸಾವಿರ ನಗದು ಕಳ್ಳತನವಾಗಿದೆ. ಕಳ್ಳತನವಾಗಿರುವ ಮನೆಗಳು ಪ್ರಶಾಂತ ತಂದೆ ಈರಣ್ಣ, ಕಾಳೇಶ ಎನ್ನುವವರು ಎಂದು ತಿಳಿದು ಬಂದಿದೆ.ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.