ಮುನಿರಾಬಾದ್: ಕೊಪ್ಪಳ ತಾಲೂಕಿನ ಹುಲಿಗಿ ಗ್ರಾಮದಲ್ಲಿ ಒಂದು, ಹೊಸಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಂಗಾಪರಮೇಶ್ವರಿ ಕಾಲೋನಿಯ ಜಿಂದಾಲ್ ಕಂಪನಿಯ ನೌಕರ ಒಟ್ಟು ಇಬ್ಬರಿಗೆ ಕೋವಿಡ್-19 ತಗುಲಿರುವುದು ದೃಢಪಟ್ಟಿದೆ.
ಪೊಲೀಸ್ ಮತ್ತು ಆರೋಗ್ಯ ಕಾರ್ಯಕರ್ತರು ಕಂದಾಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, 100 ಮೀಟರ್ ವ್ಯಾಪ್ತಿಯ ಸೀಲ್ಡೌನ್ಗೆ ನಿರ್ಧರಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.