ADVERTISEMENT

Video: ಕೊಪ್ಪಳದಲ್ಲಿ ಕೋಲಾರ ಮಾದರಿ ಟೊಮೆಟೊ ಬೆಳೆ: ರೈತರಿಗೆ ಭರ್ಜರಿ ಲಾಭ

ಪ್ರಜಾವಾಣಿ ವಿಶೇಷ
Published 11 ಜುಲೈ 2023, 15:47 IST
Last Updated 11 ಜುಲೈ 2023, 15:47 IST

ಕೊಪ್ಪಳ ಜಿಲ್ಲೆಯಲ್ಲಿ ಒಂದು ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಟೊಮೆಟೊ ಬೆಳೆಯಲಾಗುತ್ತಿದ್ದು, ಮೊದಲು ಮಾಡುತ್ತಿದ್ದ ಸಾಮಾನ್ಯ ಕೃಷಿ ಪದ್ಧತಿಯಿಂದಾಗಿ ಪ್ರತಿ ಎಕರೆಗೆ 600ರಿಂದ 700 ಕ್ರೇಟ್‌ನಷ್ಟು ಫಸಲು ಬರುತ್ತಿತ್ತು. ಆದರೆ ನಾಲ್ಕು ತಿಂಗಳ ಹಿಂದೆ ಆರಂಭಿಸಿದ ತಂತ್ರಜ್ಞಾನ ಆಧಾರಿತ ಕೋಲಾರ ಮಾದರಿಯಿಂದಾಗಿ ಈಗ ಪ್ರತಿ ಎಕರೆಗೆ 1,800ರಿಂದ 1,900 ಕ್ರೇಟ್‌ನಷ್ಟು ಫಸಲು ಬರುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.