ADVERTISEMENT

ಚಿಕ್ಕಬಳ್ಳಾಪುರ: ಸಾಕ್ಷರತಾ ಸಂಘ ಪ್ರಶಸ್ತಿ ವಿತರಣೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2020, 12:53 IST
Last Updated 4 ಫೆಬ್ರುವರಿ 2020, 12:53 IST
ಕಾರ್ಯಕ್ರಮದಲ್ಲಿ ಸಿ.ಎಲ್.ಸತೀಶ್ ಕುಮಾರ್ ಅವರಿಗೆ ರಾಜ್ಯಪಾಲ ವಜುಬಾಯಿ ವಾಲಾ ಪ್ರಶಸ್ತಿ ಪ್ರದಾನ ಮಾಡಿದರು.
ಕಾರ್ಯಕ್ರಮದಲ್ಲಿ ಸಿ.ಎಲ್.ಸತೀಶ್ ಕುಮಾರ್ ಅವರಿಗೆ ರಾಜ್ಯಪಾಲ ವಜುಬಾಯಿ ವಾಲಾ ಪ್ರಶಸ್ತಿ ಪ್ರದಾನ ಮಾಡಿದರು.   

ಚಿಕ್ಕಬಳ್ಳಾಪುರ: ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜನ್ನು ರಾಜ್ಯ ಮಟ್ಟದ ಉತ್ತಮ ಮತದಾರ ಸಾಕ್ಷರತಾ ಸಂಘ (ಇಎಲ್‌ಸಿ) ಎಂದು ಪರಿಗಣಿಸಿ ಭಾರತ ಚುನಾವಣಾ ಆಯೋಗವು ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.

ಬೆಂಗಳೂರಿನಲ್ಲಿ ಇತ್ತೀಚೆಗೆ ನಡೆದ ರಾಜ್ಯಮಟ್ಟದ 10ನೇ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಕಾಲೇಜಿನ ಮತದಾರ ಸಾಕ್ಷರತಾ ಸಂಘದ ನೋಡಲ್ ಅಧಿಕಾರಿ ಹಾಗೂ ಉಪನ್ಯಾಸಕ ಸಿ.ಎಲ್.ಸತೀಶ್ ಕುಮಾರ್ ಅವರಿಗೆ ರಾಜ್ಯಪಾಲ ವಜುಬಾಯಿ ವಾಲಾ ಪ್ರಶಸ್ತಿ ನೀಡಿ ಗೌರವಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT