ADVERTISEMENT

ಜಿಲ್ಲೆಯಲ್ಲಿ 119.7 ಮಿಮೀ ಮಳೆ

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2013, 6:02 IST
Last Updated 19 ಏಪ್ರಿಲ್ 2013, 6:02 IST

ಮಂಡ್ಯ: ಜಿಲ್ಲೆಯ ಕೃಷ್ಣರಾಜಪೇಟೆ ತಾಲ್ಲೂಕು ಹೊರತುಪಡಿಸಿ ಉಳಿದ ಎಲ್ಲ ತಾಲ್ಲೂಕುಗಳಲ್ಲೂ ಈಚೆಗೆ ಮಳೆಯಾಗಿದೆ. ಮಳವಳ್ಳಿ ತಾಲ್ಲೂಕಿನಲ್ಲಿ 53.8 ಮಿಮೀ ಮಳೆಯಾಗಿದೆ. ಉಳಿದಂತೆ, ಮದ್ದೂರು ತಾಲ್ಲೂಕಿನಲ್ಲಿ 25.6 ಮಿ.ಮೀ., ಮಂಡ್ಯದಲ್ಲಿ 14.7 ಮಿ.ಮೀ., ಶ್ರೀರಂಗಪಟ್ಟಣದಲ್ಲಿ 23.2 ಮಿ.ಮೀ., ನಾಗಮಂಗಲ ಹಾಗೂ ಪಾಂಡವಪುರದಲ್ಲಿ ತಲಾ 1.2 ಮಿ.ಮೀ., ಮಳೆ ಆಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.