ಕೆ ಆರ್ ಪೇಟೆ: ತಾಲ್ಲೂಕಿನ ಮೈಸೂರು ರಸ್ತೆಯಲ್ಲಿ ಭಾನುವಾರ ಸಂಜೆ ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ಇಬ್ಬರ ಸಾವಿಗೆ ಕಾರಣನಾಗಿದ್ದ ಕಾರು ಚಾಲಕ ಬಿ.ಮಲ್ಲಯ್ಯನ ಪುರದ ಸರ್ಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕ ಕಿರಣ್ ಕುಮಾರ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸರಣಿ ಅಪಘಾತದಲ್ಲಿ ಇಬ್ಬರು ಮೃತಪಟ್ಟು, ಒಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಎಸ್‌ಐ ಬ್ಯಾಟರಾಯೀಗೌಡ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.