ಮೈಸೂರು ಮತ್ತು ಮಂಡ್ಯದ ಕೃಷಿ ಚಟುವಟಿಕೆಗೆಂದೇ ನಿರ್ಮಾಣವಾಗಿ, ಈಗ ಬೆಂಗಳೂರಿಗೂ ಕುಡಿಯುವ ನೀರು ಪೂರೈಸುತ್ತಿರುವ ಜಲಾಶಯ ಕೃಷ್ಣರಾಜಸಾಗರ. ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಈ ಕೆಆರ್‌ಎಸ್ ಜಲಾಶಯದ ನೆಲ್ಲದಲ್ಲೀಗ ಪ್ರತಿಭಟನೆಯ ಕಾವು ಏರಿದೆ. ರಾಜ್ಯ ಸರ್ಕಾರವು ಈ ಡ್ಯಾಂ ಬಳಿಯಲ್ಲಿಯೇ ಕಾವೇರಿ ಆರತಿ ಕಾರ್ಯಕ್ರಮ ನಡೆಸುವುದು ಮತ್ತು ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸಲು ಉದ್ದೇಶಿಸಿರುವುದು ಈ ಪ್ರತಿಭಟನೆಗೆ ಕಾರಣ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.