
ಪ್ರಜಾವಾಣಿ ವಾರ್ತೆ
ಬಂಧನ
ಬೆಳಕವಾಡಿ: ಸಮೀಪದ ಬೋಪ್ಪೇಗೌಡನಪುರ (ಬಿಜಿಪುರ) ಗ್ರಾಮದ ಸಿದ್ದರಾಜು ಎಂಬಾತ ಮನೆಯಲ್ಲಿ ಮದ್ಯ ಅಕ್ರಮವಾಗಿ ಮಾರಾಟ ಮಾಡುತ್ತಿದ್ದಾಗ ಸಿಪಿಐ ಬಿ.ಎಸ್.ಶ್ರೀಧರ್ ಹಾಗೂ ಸಿಬ್ಬಂದಿ ಶನಿವಾರ ರಾತ್ರಿ ದಾಳಿ ಮಾಡಿ ಮಾಲು ಸಮೇತ ಬಂಧಿಸಿದ್ದಾರೆ.
ಸುಮಾರು ₹ 4,550 ಮೌಲ್ಯದ 91 ಎಂಎಲ್‌ನ ವಿಸ್ಕಿಯ ಟೆಟ್ರಾ ಪ್ಯಾಕೆಟ್‌ಗಳನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.