ಮಂಡ್ಯ: ಸಾರಿಗೆ ಬಸ್ ಅನ್ನು ಓವರ್ ಟೇಕ್ ಮಾಡಲು ಹೋದ ಕಾರು ರಸ್ತೆ ವಿಭಜಕಕ್ಕೆ ಗುದ್ದಿ ಪಕ್ಕದ ರಸ್ತೆಗೆ ಪಲ್ಟಿಯಾಗಿದೆ.
ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ ಕೋಡಿಶೆಟ್ಟಿಪುರದಬಳಿ ಘಟನೆ ನಡೆದಿದೆ.
ತಕ್ಷಣ ಸ್ಥಳದಲ್ಲಿರುವ ಕಾರಿನಲ್ಲಿದವರ ರಕ್ಷಿಸಿದ್ದು, ಗಾಯಗೊಂಡವರನ್ನು ಸಮೀಪದ ಆಸ್ಪತ್ರಗೆ ದಾಖಲಿಸಿದ್ದಾರೆ.
ಘಟನೆ ನಡೆದ ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.