ಮಂಡ್ಯ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ತೊರೆಕಾಡನಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಜಲ ಶುದ್ಧೀರಣ ಘಟಕ ಹಾಗೂ ಜಲರೇಚಕ ಯಂತ್ರಾಗಾರವನ್ನು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೋಮವಾರ ಪರಿವೀಕ್ಷಣೆ ಮಾಡಿದರು.
ಬಿಜೆಪಿ ಶಾಸಕ ಎಸ್. ಟಿ. ಸೋಮಶೇಖರ್, ಮಳವಳ್ಳಿ ಶಾಸಕ ನರೇಂದ್ರ ಸ್ವಾಮಿ ಎಂಎಲ್ಸಿಗಳಾದ ಎಸ್ ರವಿ, ದಿನೇಶ್ ಗೂಳಿಗೌಡ, ಮಾಜಿ ಎಂಎಲ್ಸಿ ಮರಿತಿಬ್ಬೇಗೌಡ,
ಬಿಡಬ್ಲ್ಯೂ ಎಸ್ ಎಸ್ ಬಿ ಛೇರ್ಮನ್ ರಾಮಪ್ರಸಾತ್ ಮನೋಹರ್, ಡಿಸಿಎಂ ಕಾರ್ಯದರ್ಶಿ, ಬಿಎಂಆರ್ ಡಿಎ ಕಮಿಷನರ್ ರಾಜೇಂದ್ರ ಚೋಳನ್
ಹಾಗೂ ಜಲ ಮಂಡಳಿ ಅಧಿಕಾರಿಗಳು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.