ಪಾಂಡವಪುರ: ಪಟ್ಟಣದ ಬಡ್ಸ್ ಫೌಂಡೇಶನ್ ಶಾಲೆಯ ವಿದ್ಯಾರ್ಥಿನಿ ಪ್ರಜ್ಞಾ ಸಿಬಿಎಸ್ಇ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಒಟ್ಟು 576 ಅಂಕಗಳನ್ನು (ಶೇ.97) ಪಡೆದಿದ್ದಾಳೆ.
ಪ್ರಜ್ಞಾ ಅವರು ಪಟ್ಟಣದ ಹಾರೋಹಳ್ಳಿ ಗ್ರಾಮದ ರೈತ ಕುಟುಂಬದ ಕುಮಾರ ಹಾಗೂ ಚೈತನ್ಯ ಅವರ ಪುತ್ರಿ. ಈಕೆ ಇಂಗ್ಲಿಷ್‌ನಲ್ಲಿ 93, ಕನ್ನಡದಲ್ಲಿ 99, ಗಣಿತದಲ್ಲಿ 93, ವಿಜ್ಞಾನದಲ್ಲಿ 98, ಸಮಾಜ ವಿಜ್ಞಾನದಲ್ಲಿ 96 ಹಾಗೂ ಮಾಹಿತಿ ತಂತ್ರಜ್ಞಾನ ವಿಷಯದಲ್ಲಿ 97 ಅಂಕಗಳನ್ನು ಪಡೆದಿದ್ದಾಳೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.