ಅತ್ಯಾಚಾರ
ಸಾಂದರ್ಭಿಕ ಚಿತ್ರ
ಭಾರತೀನಗರ: ಸಮೀಪದ ಗ್ರಾಮವೊಂದರಲ್ಲಿ 4ನೇ ತರಗತಿ ಓದುತ್ತಿರುವ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಸಂಬಂಧ ವೃದ್ಧನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಾಗಿದೆ.
‘ನಾನು ಕೂಲಿ ಕೆಲಸಕ್ಕೆ ಹೋಗಿದ್ದ ಸಂದರ್ಭದಲ್ಲಿ ಸಿದ್ದರಾಮು (65) ಮಗಳಿಗೆ ಒಬ್ಬಟ್ಟು ಕೊಡುವುದಾಗಿ ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ’ ಎಂದು ಬಾಲಕಿ ತಾಯಿ ದೂರು ನೀಡಿದ್ದಾರೆ. ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.