ADVERTISEMENT

ಶ್ರೀರಂಗಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿತ ಆತ್ಮಹತ್ಯೆ.

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2021, 4:57 IST
Last Updated 26 ಏಪ್ರಿಲ್ 2021, 4:57 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಶ್ರೀರಂಗಪಟ್ಟಣ: ಅರಕೆರೆ ಗ್ರಾಮದ ಜಯಕುಮಾರ್ (48) ಭಾನುವಾರ ತಡರಾತ್ರಿ ಆಸ್ಪತ್ರೆ ಆವರಣದ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ‌ ಮಾಡಿಕೊಂಡಿದ್ದಾರೆ.

ಏ.21ರಿಂದ ಆಸ್ಪತ್ರೆಯ ಕೋವಿಡ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT