ADVERTISEMENT

ಮಳವಳ್ಳಿ: ಓಂಶಕ್ತಿ ದೇವಾಲಯಕ್ಕೆ ತೆರಳಿದ್ದ 10 ಮಂದಿಗೆ ಕೋವಿಡ್

​ಪ್ರಜಾವಾಣಿ ವಾರ್ತೆ
Published 5 ಜನವರಿ 2022, 5:21 IST
Last Updated 5 ಜನವರಿ 2022, 5:21 IST
10 ಮಂದಿಯಲ್ಲಿ ಸೋಂಕು ಪತ್ತೆ
10 ಮಂದಿಯಲ್ಲಿ ಸೋಂಕು ಪತ್ತೆ   

ಮಂಡ್ಯ: ತಮಿಳುನಾಡಿನ ಓಂಶಕ್ತಿ ದೇವಾಲಯಕ್ಕೆ ತೆರಳಿದ್ದ ಮಳವಳ್ಳಿ ತಾಲ್ಲೂಕಿನ 10 ಮಂದಿಗೆ ಕೋವಿಡ್- 19 ದೃಢಪಟ್ಟಿದೆ.

ಮಂಗಳವಾರ ವಾಪಸ್ ಬಂದ ಭಕ್ತರಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ಅವರಲ್ಲಿ 10 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಮಳವಳ್ಳಿ ಪಟ್ಟಣದ ಕೋವಿಡ್ ಕೇರ್ ಕೇಂದ್ರದಲ್ಲಿರಿಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.