ADVERTISEMENT

ಕೆ.ಆರ್.ಪೇಟೆ | ಬೆಂಕಿ: ಸುಟ್ಟು ಕರಕಲಾದ 3 ಎಕರೆ ಕಬ್ಬು

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2025, 15:35 IST
Last Updated 31 ಮಾರ್ಚ್ 2025, 15:35 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಕೆ.ಆರ್.ಪೇಟೆ: ತಾಲ್ಲೂಕಿನ ಮತ್ತಿಕೆರೆ ಗ್ರಾಮದ ಹೊರವಲಯದಲ್ಲಿ ಕಬ್ಬಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, 6 ಲಕ್ಷಕ್ಕೂ ಹೆಚ್ಚು ಮೌಲ್ಯದ 200 ಟನ್ ಅಧಿಕ ಕಬ್ಬು ಬೆಳೆ ನಾಶವಾಗಿದೆ.

ರೈತ ಮುದುಗೆರೆ ಮಂಜು ಅವರಿಗೆ ಸೇರಿದ 3 ಎಕರೆಯಲ್ಲಿ ಫಸಲು ಹಾಳಾಗಿದೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ADVERTISEMENT

ಘಟನೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.