
ಪ್ರಜಾವಾಣಿ ವಾರ್ತೆ
ಬಂಧನ
ಹಲಗೂರು: ಸಮೀಪದ ಎನ್.ಹಲಸಹಳ್ಳಿ ಬಳಿಯ ಹೊರವಲಯದ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಹಲಗೂರು ಪೊಲೀಸರು 7 ಮಂದಿಯನ್ನು ಬಂಧಿಸಿ ₹ 22,000 ಹಾಗೂ ಮೊಬೈಲ್‌ಗಳನ್ನು ವಶಪಡಿಸಿಕೊಂಡಿದ್ದಾರೆ.
ಖಚಿತ ಮಾಹಿತಿ ಆಧರಿಸಿ ಭಾನುವಾರ ಸಂಜೆ ಹಲಗೂರು ಸಿಪಿಐ ಬಿ.ಎಸ್.ಶ್ರೀಧರ್ ಮಾರ್ಗದರ್ಶನದಲ್ಲಿ ದಾಳಿ ಮಾಡಿದ ಪಿಎಸ್ಐ ಲೋಕೇಶ ಮತ್ತು ಸಿಬ್ಬಂದಿ ದಾಳಿ ನಡೆಸಿದರು.
ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.