ADVERTISEMENT

ಮದ್ದೂರಿನಲ್ಲಿ ಸಾಮೂಹಿಕ ಗಣೇಶ ವಿಸರ್ಜನಾ ಮಹೋತ್ಸವ ಆರಂಭ

​ಪ್ರಜಾವಾಣಿ ವಾರ್ತೆ
Published 10 ಸೆಪ್ಟೆಂಬರ್ 2025, 7:30 IST
Last Updated 10 ಸೆಪ್ಟೆಂಬರ್ 2025, 7:30 IST
   

ಮದ್ದೂರು: ಪಟ್ಟಣದಲ್ಲಿ ಬುಧವಾರ ಸಾಮೂಹಿಕ ಗಣೇಶ ವಿಸರ್ಜನಾ ಮಹೋತ್ಸವ ಆರಂಭಗೊಂಡಿತು‌.ಬ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಶಾಸಕ ಅಶ್ವತ್ಥನಾರಾಯಣ, ಇಂಡುವಾಳು ಸಚ್ಚಿದಾನಂದ, ಎಸ್.ಪಿ. ಸ್ವಾಮಿ, ಬಿಜೆಪಿ ಮತ್ತು ಹಿಂದುತ್ವ ಪರ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.