ADVERTISEMENT

PHOTOS: ಮಂಡ್ಯ ಜಿಲ್ಲೆಯಲ್ಲಿ ಭಾರಿ ಮಳೆ, ಧರೆಗುರುಳಿದ ಮರಗಳು

ಮಂಡ್ಯ ಜಿಲ್ಲೆಯಲ್ಲಿ ಬುಧವಾರ ಉತ್ತಮ ಮಳೆಯಾಗಿದೆ. ಬಿರುಗಾಳಿಯಿಂದಾಗಿ ಮಂಡ್ಯ ನಗರದ ನೂರಡಿ ರಸ್ತೆಯಲ್ಲಿ ಮೂರು ಮರಗಳು ಧರೆಗುರುಳಿವೆ. ಇದರಿಂದಾಗಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.

​ಪ್ರಜಾವಾಣಿ ವಾರ್ತೆ
Published 19 ಮೇ 2021, 12:42 IST
Last Updated 19 ಮೇ 2021, 12:42 IST
ಮಂಡ್ಯ ನಗರದ ನೂರಡಿ ರಸ್ತೆಯಲ್ಲಿ ಮರ ಬಿದ್ದಿರುವ ದೃಶ್ಯ
ಮಂಡ್ಯ ನಗರದ ನೂರಡಿ ರಸ್ತೆಯಲ್ಲಿ ಮರ ಬಿದ್ದಿರುವ ದೃಶ್ಯ   
ಮಂಡ್ಯ ನಗರದ ನೂರಡಿ ರಸ್ತೆಯಲ್ಲಿ ಮರ ಬಿದ್ದಿರುವ ದೃಶ್ಯ
ಮಂಡ್ಯ ನಗರದ ನೂರಡಿ ರಸ್ತೆಯಲ್ಲಿ ಮರ ಬಿದ್ದಿರುವ ದೃಶ್ಯ
ಮಂಡ್ಯ ನಗರದ ನೂರಡಿ ರಸ್ತೆಯಲ್ಲಿ ಮರ ಬಿದ್ದಿರುವ ದೃಶ್ಯ
ವಾಹನ ಸಂಚಾರಕ್ಕೆ ಅಡಚಣೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.