ADVERTISEMENT

ಚನ್ನಪಟ್ಟಣ, ರಾಮನಗರದಲ್ಲಿ ಮಳೆಯಿಂದ ಹೆದ್ದಾರಿ ಬಂದ್; ಮಾರ್ಗ ಬದಲಾವಣೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2022, 6:56 IST
Last Updated 29 ಆಗಸ್ಟ್ 2022, 6:56 IST
   

ಮಂಡ್ಯ: ಚನ್ನಪಟ್ಟಣ, ರಾಮನಗರದಲ್ಲಿ ಮಳೆಯಿಂದ ಹೆದ್ದಾರಿ ಬಂದ್ ಆಗಿರುವ ಕಾರಣ ಮದ್ದೂರು ಸಮೀಪದ ಅಡಿಗಾಸ್ ಹೋಟೆಲ್ ಬಳಿ ವಾಹನಗಳ ಮಾರ್ಗ ಬದಲಾವಣೆ ಮಾಡಲಾಗಿದೆ.

ಮೈಸೂರು ಕಡೆಯಿಂದ ಬರುವ ವಾಹನಗಳು ದೇವರಾಯನದುರ್ಗ, ಕುಣಿಗಲ್ ಮೂಲಕ ಬೆಂಗಳೂರು ತಲುಪುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.