ADVERTISEMENT

ಇಂಡುವಾಳು: ಬೇಸಿಗೆ ಶಿಬಿರಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 12 ಮೇ 2025, 16:10 IST
Last Updated 12 ಮೇ 2025, 16:10 IST
ಮಂಡ್ಯ ತಾಲ್ಲೂಕಿನ ಇಂಡುವಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇಸಿಗೆ ಶಿಬಿರವನ್ನು ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾಧಿಕಾರಿ ಕುಮಾರ ಅವರು ಉದ್ಘಾಟಿಸಿದರು. ಜಿ.ಪಂ. ಸಿಇಒ ಕೆ.ಆರ್‌. ನಂದಿನಿ, ತಾ.ಪಂ. ಇಒ ವೀಣಾ, ಗ್ರಾ.ಪಂ. ಅಧ್ಯಕ್ಷೆ ತನುಜಾ ಸುಂದರ್, ಪಿಡಿಒ ಕೆ.ಸಿ.ಯೋಗೇಶ್‌ ಭಾಗವಹಿಸಿದ್ದರು

ಮಂಡ್ಯ: ತಾಲ್ಲೂಕಿನ ಇಂಡುವಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ 2024–25ನೇ ಸಾಲಿನ ಬೇಸಿಗೆ ಶಿಬಿರವನ್ನು ಈಚೆಗೆ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಜಿಲ್ಲಾಧಿಕಾರಿ ಕುಮಾರ ಉದ್ಘಾಟಿಸಿದರು.

ಕುಮಾರ ಹಾಗೂ ಜಿ.ಪಂ.ಸಿಇಒ ಕೆ.ಆರ್‌.ನಂದಿನಿ ಅವರು ಶಿಬಿರದ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಿಗೆ ಸಲಹೆ ನೀಡಿ ಪ್ರೋತ್ಸಾಹಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ತನುಜಾ ಸುಂದರ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಆರ್‌.ಸತೀಶ್‌, ತಾಲ್ಲೂಕು ಪಂಚಾಯಿತಿ ವೀಣಾ, ಪಿಡಿಒ ಕೆ.ಸಿ.ಯೋಗೇಶ್‌, ನೋಡಲ್ ಅಧಿಕಾರಿ ಎಸ್‌.ಸಿ.ಮಂಗಳಾ, ಸದಸ್ಯರುಗಳು ಹಾಗೂ ಶಾಲಾ ಮುಖ್ಯ ಶಿಕ್ಷಕರು ಭಾಗವಹಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.