‘ಗೆಲುವಿನ ಮದದಿಂದ ದೇವೇಗೌಡರನ್ನು ಮನೆಯಲ್ಲಿರಿ ಅನ್ನೋದು, ಕುಮಾರಣ್ಣ ಅವರನ್ನು ರಣಹೇಡಿ ಅನ್ನೋದು ಯೋಗೇಶ್ವರ್ ಅವರಿಗೆ ಶೋಭೆ ತರುವುದಿಲ್ಲ. ರಾಜಕಾರಣಕ್ಕೆ ದೇವೇಗೌಡರು ಬೀದಿಯಲ್ಲಿ ಓಡಾಡಲಿಲ್ಲ, ರೈತರ ಸಮಸ್ಯೆಗಳ ನಿವಾರಣೆಗಾಗಿ ಹೋರಾಟ ನಡೆಸಿದ್ದಾರೆ. ರೈತರು ಒಪ್ಪಿರುವುದಕ್ಕೆ ಗೌಡ್ರು ಇನ್ನೂ ಗೌಡರಾಗಿದ್ದಾರೆ’ ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ಬುಧವಾರ ಮಂಡ್ಯದಲ್ಲಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.