ADVERTISEMENT

ಸಚಿವ ಕೆ.ಸಿ. ನಾರಾಯಣ ಗೌಡ ಅವರಿಗೆ ಕೋವಿಡ್ ದೃಢ

​ಪ್ರಜಾವಾಣಿ ವಾರ್ತೆ
Published 13 ಜನವರಿ 2022, 3:29 IST
Last Updated 13 ಜನವರಿ 2022, 3:29 IST
ಕೆ.ಸಿ. ನಾರಾಯಣ ಗೌಡ
ಕೆ.ಸಿ. ನಾರಾಯಣ ಗೌಡ   

ಮಂಡ್ಯ: ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಕೆ.ಸಿ. ನಾರಾಯಣ ಗೌಡ ಅವರಿಗೆ ಕೋವಿಡ್- 19 ದೃಢಪಟ್ಟಿದೆ.

ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ತಮ್ಮ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಸಚಿವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT