ಅಪಘಾತ
–ಪ್ರಾತಿನಿಧಿಕ ಚಿತ್ರ
ಕಿಕ್ಕೇರಿ: ಅಂಚೆಬೀರನಹಳ್ಳಿ ಬಳಿ ಬುಧವಾರ ರಾತ್ರಿ ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಾದ ಚಿಕ್ಕ ಗಂಡಸಿ ಗ್ರಾಮದ ಬೈಕ್ ಚಾಲನೆ ಮಾಡುತ್ತಿದ್ದ ದರ್ಶನ್ (24) ಹಾಗೂ ಬೈಕ್ ಹಿಂಬದಿ ಸವಾರ ಕಡಹೆಮ್ಮಿಗೆ ಗ್ರಾಮದ ಉಮೇಶ್ (25) ಮೃತಪಟ್ಟಿದ್ದಾರೆ.
ಕಿಕ್ಕೇರಿ ಪೊಲೀಸರು ದೂರು ದಾಖಲಿಸಿಕೊಂಡು ತನಿಖಾ ಕ್ರಮ ಕೈಗೊಂಡಿದ್ದಾರೆ. ಮೃತದೇಹ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ಬಸ್ ಚಾಲಕ, ವಾಹನವನ್ನು ಪೊಲೀಸರು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.