ಮಂಡ್ಯ: ಶ್ರೀರಂಗಪಟ್ಟಣ ದಸರಾ ಮತ್ತು ಕಾವೇರಿ ಆರತಿ ಕಾರ್ಯಕ್ರಮದ ಅಂಗವಾಗಿ ಸೆಪ್ಟೆಂಬರ್ 26ರಿಂದ ಅಕ್ಟೋಬರ್ 2ರವರೆಗೆ ಕೆ.ಆರ್.ಎಸ್ ಬೃಂದಾವನಕ್ಕೆ ಬರುವ ಸಾರ್ವಜನಿಕರ ವಾಹನಕ್ಕೆ ಟೋಲ್ ಹಾಗೂ ಬೃಂದಾವನ ವೀಕ್ಷಣೆಯ ಪ್ರವೇಶ ಶುಲ್ಕ ಇರುವುದಿಲ್ಲ ಎಂದು ಶ್ರೀರಂಗಪಟ್ಟಣ ಶಾಸಕ ರಮೇಶ ಬಂಡಿಸಿದ್ದೇಗೌಡ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.