ಮಂಡ್ಯ: ಮದ್ದೂರಿನಲ್ಲಿ ನಡೆದ ಕಲ್ಲು ತೂರಾಟಕ್ಕೆ ಸಂಬಂಧಿಸಿದಂತೆ ಬಂಧಿತರಾದ ಆರೋಪಿಗಳನ್ನು ಪೊಲೀಸರು ಮದ್ದೂರು ನ್ಯಾಯಾಲಯಕ್ಕೆ ಕರೆತಂದರು. ನ್ಯಾಯಾಧೀಶರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.