ಮಂಡ್ಯ:ಮುಖ್ಯಮಂತ್ರಿಯಾಗಿ ಶುಕ್ರವಾರ ಪ್ರಮಾಣ ವಚನ ಸ್ವೀಕರಿಸಿದ ಬಿ.ಎಸ್.ಯಡಿಯೂರಪ್ಪ ಅವರು, ತಮ್ಮ ಹುಟ್ಟೂರು ಕೆ.ಆರ್.ಪೇಟೆ ತಾಲ್ಲೂಕಿನ ಬೂಕನಕೆರೆಗೆ ತೆರಳಲು ಶನಿವಾರ ಬೆಳಿಗ್ಗೆ ತೂಬಿನಕೆರೆ ಹೆಲಿಪ್ಯಾಡ್‌ಗೆ ಬಂದಿಳಿದರು.
11.30ಕ್ಕೆ ಬೂಕನಕೆರೆಗೆ ಭೇಟಿ ನೀಡಿ, ಗ್ರಾಮದೇವತೆಗೆ ವಿಶೇಷ ಪೂಜೆ ಸಲ್ಲಿಸುವರು.
ಸ್ವಾಗತಕ್ಕೆ ಗ್ರಾಮ ಸಜ್ಜು
ಊರ ಮಗ ಯಡಿಯೂರಪ್ಪ ಸ್ವಾಗತಕ್ಕೆ ಬೂಕನಕೆರೆ ಸಜ್ಜುಗೊಂಡಿದ್ದು, ಗ್ರಾಮದೇವತೆ ಗೋಗಾಲಮ್ಮ ದೇವಾಲಯದ ಮುಂದೆ ಜನ ಸೇರಿದ್ದಾರೆ.
ಮಧ್ಯಾಹ್ನ 1ಕ್ಕೆ ಮೇಲುಕೋಟೆ ಚೆಲುವನಾರಾಯಣಸ್ವಾಮಿ ದರ್ಶನ ಪಡೆಯಲಿದ್ದಾರೆ.
* ಇವನ್ನೂ ಓದಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.