ಮಂಡ್ಯ ಜಿಲ್ಲೆ ಮದ್ದೂರಿನಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಭಾನುವಾರ ರಾತ್ರಿ ನಡೆದ ಕಲ್ಲು ತೂರಾಟ ಘಟನೆಗೆ ಸಂಬಂಧಿಸಿದಂತೆ ಈವರೆಗೆ 21 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮದ್ದೂರು ಪಟ್ಟಣದಲ್ಲಿ ಸೋಮವಾರ ಬೆಳಿಗ್ಗೆಯಿಂದ ಮಂಗಳವಾರ ಬೆಳಿಗ್ಗೆವರೆಗೆ 24 ಗಂಟೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.