ADVERTISEMENT

ಮಂಡ್ಯ | 9 ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2024, 15:31 IST
Last Updated 3 ಏಪ್ರಿಲ್ 2024, 15:31 IST

ಮಂಡ್ಯ: ಲೋಕಸಭಾ ಸಾರ್ವತ್ರಿಕ ಚುನಾವಣೆ ಅಂಗವಾಗಿ ನಾಮಪತ್ರ ಸಲ್ಲಿಸಲು 5ನೇ ದಿನವಾದ ಬುಧವಾರ 7 ಅಭ್ಯರ್ಥಿಗಳು 9 ನಾಮಪತ್ರ ಸಲ್ಲಿಸಿದರು.

ಪಕ್ಷೇತರ ಅಭ್ಯರ್ಥಿಯಾಗಿ ಟಿ.ವಿ.ಅರುಣ್ ಕುಮಾರ್ 1 ನಾಮಪತ್ರ, ಲೋಕ ಶಕ್ತಿ ಪಕ್ಷದ ಅಭ್ಯರ್ಥಿಯಾಗಿ ಎನ್. ಬಸವರಾಜು 1, ಪಕ್ಷೇತರ ಅಭ್ಯರ್ಥಿಯಾಗಿ ಲೋಲ 1, ಪಕ್ಷೇತರ ಅಭ್ಯರ್ಥಿಯಾಗಿ ಶಿವನಂಜಪ್ಪ 1, ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಎಸ್‌.ಶಿವಶಂಕರ್ 1, ಪಕ್ಷೇತರ ಅಭ್ಯರ್ಥಿಯಾಗಿ ಡಿ.ರಾಮಯ್ಯ 1, ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಅಭ್ಯರ್ಥಿಯಾಗಿ ಕೆ.ಆರ್‌.ಚಂದ್ರಶೇಖರ 1 ನಾಮಪತ್ರ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT