ADVERTISEMENT

ಕೊಕ್ಕರೆಬೆಳ್ಳೂರು: ಪೆಲಿಕಾನ್‌ ಸಾವು

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2019, 15:32 IST
Last Updated 17 ನವೆಂಬರ್ 2019, 15:32 IST

ಭಾರತೀನಗರ: ಸಮೀಪದ ಪ್ರಸಿದ್ಧ ಪಕ್ಷಿಧಾಮ ಕೊಕ್ಕರೆ ಬೆಳ್ಳೂರಿನಲ್ಲಿ ಶುಕ್ರವಾರ ಅಸ್ವಸ್ಥಗೊಂಡು ಮರದಿಂದ ಕೆಳಗೆ ಬಿದ್ದಿದ್ದ ಪೆಲಿಕಾನ್ ಶನಿವಾರ ಮೃತಪಟ್ಟಿದೆ.

ಇದರಿಂದ ಈ ವರ್ಷದಲ್ಲಿ ಮೃತಪಟ್ಟ ಪೆಲಿಕಾನ್‌ಗಳ ಸಂಖ್ಯೆ 5ಕ್ಕೇರಿದೆ. ಮದ್ದೂರು ಪಟ್ಟಣದ ಶಿವಪುರ ಪಶು ಆಸ್ಪತ್ರೆಯಲ್ಲಿ ಪಶುವೈದ್ಯರು ಪೆಲಿಕಾನ್‌ನ ಮರಣೋತ್ತರ ಪರೀಕ್ಷೆ ನಡೆಸಿದರು. ಆನಂತರ ಕಳೇಬರವನ್ನು ಸುಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT