ADVERTISEMENT

ಶ್ರೀರಂಗಪಟ್ಟಣ | ವಿದ್ಯುತ್‌ ವ್ಯತ್ಯಯ ನಾಳೆ

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2026, 4:06 IST
Last Updated 8 ಫೆಬ್ರುವರಿ 2026, 4:06 IST
<div class="paragraphs"><p> ವಿದ್ಯುತ್‌ ವ್ಯತ್ಯಯ</p></div>

ವಿದ್ಯುತ್‌ ವ್ಯತ್ಯಯ

   

ಶ್ರೀರಂಗಪಟ್ಟಣ: ತಾಲ್ಲೂಕಿನ ಬೆಳಗೊಳ ವಿದ್ಯುತ್ ವಿತರಣಾ ಉಪಕೇಂದ್ರದಲ್ಲಿ ಫೆ.9ರಂದು ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿದ್ದು, ಅಂದು ಬೆಳಿಗ್ಗೆ 9.30ರಿಂದ ಸಂಜೆ 6 ಗಂಟೆಯವರೆಗೆ ಬೆಳಗೊಳ, ಕೆಆರ್‌ಎಸ್‌, ಹೊಸ ಆನಂದೂರು, ಮೊಗರಹಳ್ಳಿ, ಕಾರೇಕುರ, ಕುಪ್ಪೆದಡ, ಬಸ್ತೀಪುರ, ಕೆಐಎಡಿಬಿ ಕೈಗಾರಿಕಾ ಪ್ರದೇಶ, ಹೊಂಗಹಳ್ಳಿ ನೀರು ಸರಬರಾಜು ಕೇಂದ್ರ, ಅನಗಹಳ್ಳಿ, ಹೊಸ ಉಂಡವಾಡಿ, ಮಜ್ಜಿಗೆಪುರ, ಎಂಎಂಜಿ ಲೇಔಟ್, ಹುಲಿಕೆರೆ, ಹೊಸಹಳ್ಳಿ, ಪಾಲಹಳ್ಳಿ ಮತ್ತು ಆಸುಪಾಸಿನ ಗ್ರಾಮಗಳ ವಿದ್ಯುತ್‌ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಸೆಸ್ಕ್‌ ಎಇಇ ಎಂ. ಮಂಜುನಾಥಪ್ರಸಾದ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT