ADVERTISEMENT

ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಕ್ಕೆ ಧನ ಸಹಾಯ ಮಾಡಿದ್ದ ಪುನೀತ್

​ಪ್ರಜಾವಾಣಿ ವಾರ್ತೆ
Published 29 ಅಕ್ಟೋಬರ್ 2021, 12:42 IST
Last Updated 29 ಅಕ್ಟೋಬರ್ 2021, 12:42 IST
   

ಮಂಡ್ಯ:ಪುನೀತ್‌ ರಾಜ್‌ಕುಮಾರ್‌ ಹೃದಯ ರೈತರಿಗಾಗಿ ಮಿಡಿಯುತ್ತಿತ್ತು. ಪಾಂಡವಪುರ ತಾಲ್ಲೂಕು ಗಾಣದ ಹೊಸೂರು ಗ್ರಾಮದ ರೈತರೊಬ್ಬರು ಸಾಲದ ಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಾಗ ಅವರ ಮನೆಗೆ ತೆರಳಿ ಕುಟುಂಬ ಸದಸ್ಯರಿಗೆ ಧನಸಹಾಯ ಮಾಡಿದ್ದರು.

ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆ ಗ್ರಾಮದ ಸರ್ಕಾರಿ ಶಾಲೆಗೆ ಕಲಿಕಾ ಉಪಕರಣಗಳನ್ನು ಕೊಡುಗೆಯಾಗಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT