415ನೇ ಶ್ರೀರಂಗಪಟ್ಟಣ ದಸರಾ ಕಾರ್ಯಕ್ರಮಕ್ಕೆ ಚಲನಚಿತ್ರ ನಿರ್ದೇಶಕ ಟಿ.ಎಸ್ ನಾಗಾಭರಣ ಅವರಿಂದ ಅದ್ಧೂರಿ ಚಾಲನೆ ಸಿಕ್ಕಿತು.
415ನೇ ಶ್ರೀರಂಗಪಟ್ಟಣ ದಸರಾ: ಕಣ್ಮನ ಸೆಳೆದ ಮೆರವಣಿಗೆ
ಜಂಬೂ ಸವಾರಿ ಮೆರವಣಿಗೆಯಲ್ಲಿ ಪೂಜಾಕುಣಿತ, ತಮಟೆ, ನಗಾರಿ, ಪಟ್ಟಕುಣಿತ, ಹುಲಿವೇಷ, ವೀರಗಾಸೆ, ವೀರ ಭದ್ರಕುಣಿತ, ಕಾಳಿ ಕುಣಿತ, ಕಂಸಾಳೆ ನೋಡುಗರ ಗಮನ ಸೆಳೆದವು.
ಶ್ರೀರಂಗಪಟ್ಟಣ ದಸರಾ: ಜಂಬೂಸವಾರಿ
ಜಂಬೂ ಸವಾರಿ ಮೆರವಣಿಗೆಯಲ್ಲಿ ಗಮನ ಸೆಳೆದ ಹುಲಿವೇಷ
ಜಂಬೂ ಸವಾರಿ ಮೆರವಣಿಗೆಯಲ್ಲಿ ಗಮನ ಸೆಳೆದ ವೀರಗಾಸೆ
ಜಂಬೂ ಸವಾರಿ ಮೆರವಣಿಗೆಯಲ್ಲಿ ಪೂಜಾಕುಣಿತ, ತಮಟೆ, ನಗಾರಿ, ಪಟ್ಟಕುಣಿತ, ಹುಲಿವೇಷ, ವೀರಗಾಸೆ, ವೀರ ಭದ್ರಕುಣಿತ, ಕಾಳಿ ಕುಣಿತ, ಕಂಸಾಳೆ ನೋಡುಗರ ಗಮನ ಸೆಳೆದವು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.