ADVERTISEMENT

ಮೈಸೂರು: ಯುವತಿಗೆ ಚಾಕುವಿನಿಂದ ಇರಿದ ಯುವಕ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2020, 7:49 IST
Last Updated 15 ನವೆಂಬರ್ 2020, 7:49 IST

ಮೈಸೂರು: ಇಲ್ಲಿ‌ನ ದಿವಾನ್ಸ್ ರಸ್ತೆಯ ತಮ್ಮ ಮನೆಯ ಮುಂದೆ ನಿಂತಿದ್ದ 19 ವರ್ಷದ ಯುವತಿಯೊಬ್ಬರಿಗೆ ಗಗನ್ (26)ಎಂಬಾತ ಭಾನುವಾರ ಚಾಕುವಿನಿಂದ ಇರಿದಿದ್ದಾನೆ.

ತೀವ್ರವಾಗಿ ಗಾಯಗೊಂಡಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಯನ್ನು ವಶಕ್ಕೆ ಪಡೆದಿರುವ ಲಕ್ಷ್ಮಿಪುರಂ ಠಾಣೆ ಪೊಲೀಸರು ತೀವ್ರ ವಿಚಾರಣೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT