ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕಿರುನೆಲ್ಲಿ ಗೇಟ್ ಸಮೀಪ ಭಾನುವಾರ ಮಧ್ಯಾಹ್ನ ಬೈಕ್ ಮತ್ತು ಮಹೀಂದ್ರ ಸ್ಕಾಪ್ರಿಯೊ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮಧ್ಯಾಹ್ನ 3.40ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತಪಟ್ಟವರ ವಿವರ ತಕ್ಷಣಕ್ಕೆ ತಿಳಿದಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.