ADVERTISEMENT

ಮೈಸೂರು: ಸುತ್ತೂರು ಶ್ರೀ ಆಶೀರ್ವಾದ ಪಡೆದ ರಾಹುಲ್‌ ಗಾಂಧಿ

​ಪ್ರಜಾವಾಣಿ ವಾರ್ತೆ
Published 2 ಅಕ್ಟೋಬರ್ 2022, 15:33 IST
Last Updated 2 ಅಕ್ಟೋಬರ್ 2022, 15:33 IST
ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಸುತ್ತೂರು ಮಠಕ್ಕೆ ಭೇಟಿ ನೀಡಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು.
ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಸುತ್ತೂರು ಮಠಕ್ಕೆ ಭೇಟಿ ನೀಡಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು.    

ಮೈಸೂರು: ಭಾರತ್ ಜೋಡೊ ಯಾತ್ರೆಯಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಭಾನುವಾರ ಇಲ್ಲಿನ ಸುತ್ತೂರು ಮಠಕ್ಕೆ ಭೇಟಿ ನೀಡಿ, ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಆಶೀರ್ವಾದ ಪಡೆದರು. ಅವರೊಂದಿಗೆ ಕೆಲ ಕಾಲ ಮಾತುಕತೆ ನಡೆಸಿದರು.

ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ, ಮುಖಂಡ ಕೆ.ಸಿ.ವೇಣುಗೋಪಾಲ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜೊತೆಗಿದ್ದರು.

ಓದಿ...

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.