ADVERTISEMENT

ಮೈಸೂರು: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ ಆರಂಭ

​ಪ್ರಜಾವಾಣಿ ವಾರ್ತೆ
Published 25 ಜುಲೈ 2021, 6:17 IST
Last Updated 25 ಜುಲೈ 2021, 6:17 IST
ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ
ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ   

ಮೈಸೂರು: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಗೆ ಇಲ್ಲಿನ ಜೆಎಲ್ ಬಿ ರಸ್ತೆಯ ಗೋವಿಂದರಾವ್ ಮೆಮೋರಿಯಲ್ ಹಾಲ್ ನಲ್ಲಿ ಭಾನುವಾರ ಬೆಳಿಗ್ಗೆ ಚಾಲನೆ ಲಭಿಸಿತು.

ಉದ್ಘಾಟನಾ ಸಮಾರಂಭದಲ್ಲಿ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.‌ರವಿಕುಮಾರ್ ಪಾಲ್ಗೊಂಡರು.

ಸಂಜೆಯವರೆಗೆ ಕಾರ್ಯಕ್ರಮ ನಡೆಯಲಿದ್ದು, 'ಪಕ್ಷ ಸಂಘಟನೆಯಲ್ಲಿ ರೈತ ಮೋರ್ಚಾದ ಪಾತ್ರ', 'ದೇಶದ ಆರ್ಥಿಕತೆಯಲ್ಲಿ ಕೃಷಿಯ ಪಾತ್ರ', 'ಮುಂದಿನ ಕಾರ್ಯ ಯೋಜನೆ' ವಿಷಯಗಳಲ್ಲಿ ಗೋಷ್ಠಿ ನಡೆಯಲಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.