ADVERTISEMENT

‘ಕ್ಯಾಮರಾ v/s ಕುವೆಂಪು’ ಪುಸ್ತಕ ಬಿಡುಗಡೆ 29ರಂದು

​ಪ್ರಜಾವಾಣಿ ವಾರ್ತೆ
Published 26 ಜನವರಿ 2023, 9:41 IST
Last Updated 26 ಜನವರಿ 2023, 9:41 IST

ಮೈಸೂರು: ಗ್ರೀನ್‌ ಆಸ್ಕರ್‌ ಪ್ರಶಸ್ತಿ ವಿಜೇತರಾದ ಕೃಪಾಕರ–ಸೇನಾನಿ ವಿರಚಿತ ‘ಕ್ಯಾಮರಾ v/s ಕುವೆಂಪು’ ಪುಸ್ತಕ ಬಿಡುಗಡೆ ಕಾರ್ಯಕ್ರಮವನ್ನು ಜ.29ರಂದು ಬೆಳಿಗ್ಗೆ 10.30ಕ್ಕೆ ಮಾನಸಗಂಗೋತ್ರಿಯ ಬಿಎಂಶ್ರೀ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಮೈಸೂರಿನ ಶಾಂತವೇರಿ ಜನವೇದಿಕೆ ಕರ್ನಾಟಕ ಸಹಕಾರದಲ್ಲಿ ನಡೆಯಲಿದೆ. ಕವಿ ಮೂಡ್ನಾಕೂಡು ಚಿನ್ನಸ್ವಾಮಿ, ಚಲನಚಿತ್ರ ನಟ ಪ್ರಕಾಶ್‌ ರಾಜ್‌, ಪುಸ್ತಕ ಪ್ರಕಾಶನದ ಬಿ.ಎನ್.ಶ್ರೀರಾಮ್‌ ಭಾಗವಹಿಸಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT