ADVERTISEMENT

ನಿಗದಿತ ಸ್ಥಳದಲ್ಲಿ ಇಳಿಯದ ಸಿ.ಎಂ ಹೆಲಿಕಾಪ್ಟರ್

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2019, 13:25 IST
Last Updated 18 ಫೆಬ್ರುವರಿ 2019, 13:25 IST
ಮುಖ್ಯಮಂತ್ರಿ ಹೆಲಿಕಾಪ್ಟರ್‌ –ಚಿತ್ರಕೃಪೆ: ಇಂಡಿಯಾಟುಡೆ
ಮುಖ್ಯಮಂತ್ರಿ ಹೆಲಿಕಾಪ್ಟರ್‌ –ಚಿತ್ರಕೃಪೆ: ಇಂಡಿಯಾಟುಡೆ   

ತಿ. ನರಸೀಪುರ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಹೆಲಿಕಾಪ್ಟರ್ ನಿಗದಿತ ಹೆಲಿಪ್ಯಾಡ್ ನಲ್ಲಿ ಇಳಿಯದೆ ಅದೆ ಮೈದಾನದ ಪಕ್ಕದ ಹೆಲಿಪ್ಯಾಡ್ ನಲ್ಲಿ ಇಳಿದು ಸ್ಥಳದಲ್ಲಿ ಗೊಂದಲದ ವಾತಾವರಣ ಮೂಡಿತು.

ಇದರಿಂದ ಅಧಿಕಾರಿಗಳು ಹಾಗೂ ಪೊಲೀಸರು ಗಾಬರಿಗೊಂಡರು. ಆದರೆ ಯಾವುದೇ ತೊಂದರೆ ಆಗಲಿಲ್ಲ.

ನಿಗದಿತ ಹೆಲಿಪ್ಯಾಡ್ ನ ಪಕ್ಕದಲ್ಲೊಂದು ಪರ್ಯಾಯ ಹೆಲಿಪ್ಯಾಡ್ ನಿರ್ಮಿಸಲಾಗಿತ್ತು. ಇಲ್ಲಿ ಹೆಲಿಕಾಪ್ಟರ್ ಸುರಕ್ಷಿತವಾಗಿ ಇಳಿದಿದೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.