
ಪ್ರಜಾವಾಣಿ ವಾರ್ತೆಸಿದ್ದರಾಮಯ್ಯ , ಮುಖ್ಯಮಂತ್ರಿ
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜ.25ರಂದು ನಗರಕ್ಕೆ ಭೇಟಿ ನೀಡಲಿದ್ದಾರೆ.
ಅಂದು ಬೆಳಿಗ್ಗೆ 11.25ಕ್ಕೆ ವಿಶೇಷ ವಿಮಾನದಲ್ಲಿ ಬಂದಿಳಿಯುವರು. ನಂತರ ಸ್ಥಳೀಯ ಖಾಸಗಿ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು. ಮಧ್ಯಾಹ್ನ 3ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.