ಮೈಸೂರು: ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವುದರಿಂದನಗರದ ಪ್ರಮುಖ ರಸ್ತೆಗಳಲ್ಲಿ ಭಾನುವಾರ ಜನ ಸಂಚಾರ ವಿರಳವಾಗಿದೆ.
ಪ್ರಮುಖ ರಸ್ತೆಗಳಾದ ಸಯ್ಯಾಜಿರಾವ್ ರಸ್ತೆ, ದೇವರಾಜ ಅರಸು ರಸ್ತೆ, ಅಶೋಕರಸ್ತೆಗಳಲ್ಲಿ ವಾಹನ ಸಂಚಾರ ಕಡಿಮೆ ಇತ್ತು. ದೇವರಾಜ ಮಾರುಕಟ್ಟೆಯಲ್ಲಿ ಹೂವಿನ ಮಾರುಕಟ್ಟೆ ಹೊರತುಪಡಿಸಿ ಉಳಿದೆಲ್ಲ ಕಡೆ ಗ್ರಾಹಕರು ಇರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.