
ಪ್ರಜಾವಾಣಿ ವಾರ್ತೆ
ಮೈಸೂರು: ದೆಹಲಿಯಲ್ಲಿ ಸೋಮವಾರ ರಾತ್ರಿ ಸ್ಫೋಟ ಸಂಭವಿಸಿದ್ದರಿಂದ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿಗಳಾದ ಬಿಂದುಮಣಿ ಹಾಗೂ ಸುಂದರ್‌ರಾಜ್ ನಗರ ಕೇಂದ್ರ ರೈಲು ನಿಲ್ದಾಣ ಹಾಗೂ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಪ್ರಯಾಣಿಕರ ಸರಕುಗಳನ್ನು ತಪಾಸಣೆಗೆ ಒಳಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.