ಮೈಸೂರು: ‘ಮಂಗಳೂರಿನಲ್ಲಿ ಅಮಾಯಕರಿಬ್ಬರ ಮೇಲೆ ಗುಂಡು ಹಾರಿಸಿದ ಪೊಲೀಸ್ ಸಿಬ್ಬಂದಿ ಸೇರಿದಂತೆ, ಪೊಲೀಸ್ ಆಯುಕ್ತ ಡಾ.ಪಿ.ಎಸ್.ಹರ್ಷ ಅವರನ್ನು ಸೇವೆಯಿಂದ ವಜಾಗೊಳಿಸಬೇಕು’ ಎಂದು ಎಸ್‌ಡಿಪಿಐ ಮುಖಂಡ ಅಮ್ಜದ್ ಖಾನ್ ಶುಕ್ರವಾರ ಇಲ್ಲಿ ಆಗ್ರಹಿಸಿದರು.
‘ಸಂಘಿ ಮನೋಭಾವದ ಮಂಗಳೂರು ಪೊಲೀಸರು ನಡೆಸಿದ ಗೋಲಿಬಾರ್ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.