ADVERTISEMENT

VIDEO- ಧರ್ಮಸ್ಥಳದಲ್ಲಿ ಕೊಲೆ ಪ್ರಕರಣ | ಅಗತ್ಯವಿದ್ದರೆ ಎಸ್‌ಐಟಿ ರಚನೆ: ಸಿಎಂ

​ಪ್ರಜಾವಾಣಿ ವಾರ್ತೆ
Published 18 ಜುಲೈ 2025, 9:00 IST
Last Updated 18 ಜುಲೈ 2025, 9:00 IST

‘ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಪ್ರಕರಣಗಳ ಆರೋಪಗಳ ಕುರಿತ ತನಿಖೆಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸುವಂತೆ ಪೊಲೀಸ್ ಇಲಾಖೆಯವರು ಹೇಳಿದರೆ ಮಾಡುತ್ತೇವೆ. ಈ ಪ್ರಕರಣದಲ್ಲಿ ಸರ್ಕಾರದ ಮೇಲೆ ಯಾವುದೇ ಒತ್ತಡವಿಲ್ಲ. ಯಾರೇ ಒತ್ತಡ ಹಾಕಿದರೂ, ಯಾರ ಮಾತುಗಳನ್ನೂ ನಾವು ಕೇಳುವುದಿಲ್ಲ. ಎಲ್ಲವನ್ನೂ ಕಾನೂನು ಪ್ರಕಾರವೇ ಮಾಡುತ್ತೇವೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶುಕ್ರವಾರ ಮೈಸೂರಿನಲ್ಲಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.