ADVERTISEMENT

ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಜನ್ಮದಿನದ ಪ್ರಯುಕ್ತ ಸಹಪಂಕ್ತಿ ಭೋಜನ

​ಪ್ರಜಾವಾಣಿ ವಾರ್ತೆ
Published 27 ಜೂನ್ 2021, 8:50 IST
Last Updated 27 ಜೂನ್ 2021, 8:50 IST
ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಜನ್ಮದಿನದ ಅಂಗವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸದ ಸಮೀಪ ಸಹಪಂಕ್ತಿ ಭೋಜನ
ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಜನ್ಮದಿನದ ಅಂಗವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸದ ಸಮೀಪ ಸಹಪಂಕ್ತಿ ಭೋಜನ    

ಮೈಸೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ವತಿಯಿಂದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರ ಜನ್ಮದಿನದ ಅಂಗವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿವಾಸದ ಸಮೀಪ ಸಹಪಂಕ್ತಿ ಭೋಜನ ನಡೆಯಿತು.

ಈ ವೇಳೆ ಮಾತನಾಡಿದ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮ್, ಸಾಹಿತಿ ಕೆ.ಎಸ್.ಭಗವಾನ್, ಮುಖಂಡರಾದ ರಘುರಾಂ ವಾಜಪೇಯಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಅತ್ಯುತ್ತಮ ನಾಯಕರು ಎಂದು ಶ್ಲಾಘಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT